ಖುಷಿಯಾಗಿರಲು ಏನು ಮಾಡಬೇಕು?

By | September 29th, 2016|ವಿಭಾಗ: ಅಂಕಣಗಳು, ರಾ. ಶ್ರೀನಾಗೇಶ್, ವಿಜ್ಞಾನ, ವ್ಯಕ್ತಿತ್ವ ವಿಕಸನ|0 ಕಾಮೆಂಟ್ಗಳು

ಪ್ರತಿ ದಿನ ಮುಂಜಾನೆ ನೀವು ಅನೇಕ ಆಯ್ಕೆಗಳನ್ನು ಮಾಡುವಿರಿ. ಅದರಲ್ಲಿ ಮೊಟ್ಟ ಮೊದಲನೆಯದು ಹಾಸಿಗೆಯಿಂದ ಏಳುವುದು! ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ, ವಿಧಿಯಿಲ್ಲದೆ ಏಳಲೇಬೇಕು ಎಂದು ಎದ್ದಾಗ, ಬೇಸರ ಅಲ್ಲಿಂದ ಪ್ರಾರಂಭ! ಯಾವುದೇ ಕೆಲಸವನ್ನು ಮಾಡಬೇಕಲ್ಲಪ್ಪ ಎಂದುಕೊಂಡೋ, ಮಾಡದಿದ್ದರೆ ವಿಧಿಯಿಲ್ಲ ಎನ್ನುವ ಕಾರಣಕ್ಕೋ ಮಾಡುವಾಗ ಬೇಸರಿಸಿಕೊಂಡರೆ, ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಅದು ಅಷ್ಟಕ್ಕೇ ಸೀಮಿತವಾಗದೆ ಅನ್ಯ ಕೆಲಸಗಳಿಗೂ, ಸಮಯಕ್ಕೂ ಹರಡಿ ನಿಮ್ಮ ನೆಮ್ಮದಿಯನ್ನು ಸ್ವಲ್ಪ ಸ್ವಲ್ಪವೇ ಹಾಳುಮಾಡುತ್ತಿರುತ್ತದೆ. ಮಾಡಲೇಬೇಕು ಎಂದಾಗ ಮಾಡಬೇಕು. ಅದರಲ್ಲಿ ನಿಮಗೆ ಆಯ್ಕೆ ಇಲ್ಲ. ಆದರೆ ಮಾಡುವಾಗ [...]