ಜಾಗತೀಕರಣ ಮತ್ತು ಜಾನಪದ

ಜಾಗತೀಕರಣ ಮತ್ತು ಜಾನಪದ

ಪುಸ್ತಕ ವಿವರ
ಕೃತಿಯ ಹೆಸರುಅನುವಾದಕರು
ಜಾಗತೀಕರಣ ಮತ್ತು ಜಾನಪದ ಗವೀಶ ಹಿರೇಮಠ
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಜಾನಪದ ಅಕಾಡೆಮಿ
ಪುಟ ಸಂಖ್ಯೆ 88

Download  View 

   ಜಾಗತೀಕರಣದ ಬಗ್ಗೆ, ಜಾನಪದ ಕಲೆಗಳ ಅಳಿವು-ಉಳಿವಿನ ಬಗ್ಗೆ ಇಂದು ಚಿಂತಿಸುವುದು, ಯೋಚಿಸುವುದು ಅವಶ್ಯವಿದೆ. ಜಾಗತೀಕರಣ ಇಂದು ಒಂದು ಸವಾಲಾಗಿದೆ. ನಮ್ಮ ಕಲೆಗಳು, ನಮ್ಮ ಆಚರಣೆಗಳು, ನಮ್ಮ ಗುಡಿ ಕೈಗಾರಿಕೆಗಳ ಜೊತೆಗೆ ನಮ್ಮ ಸಂಸ್ಕೃತಿ ನಮ್ಮ ಪರಂಪರೆ ಮರೆಯಾಗುತ್ತ ಹಳ್ಳಿಗಳಲ್ಲಿಯೂ ವಿದೇಶಿ ಸಂಸ್ಕೃತಿಯ ಗಾಳಿ ಬೀಸುತ್ತಿರುವುದು ಜಾಗತೀಕರಣದ ಪ್ರಭಾವವೆನ್ನದಿರಲಾಗದು.