ನಾಟಕಗಳು ಭಾಗ ೨

ನಾಟಕಗಳು ಭಾಗ ೨

ಪುಸ್ತಕ ವಿವರ
ಕೃತಿಯ ಹೆಸರುಲೇಖಕರ ಹೆಸರು
ನಾಟಕಗಳು ಭಾಗ ೨ ಬೊಳುವಾರು ಮಹಮದ್‌ ಕುಂಞ
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 109

Download  View 

Epub  Text 

  ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಬೇಕಾದ್ದು ಸಮಾಜದ ಆದ್ಯ ಕರ್ತವ್ಯ. ಮನುಷ್ಯನ ದುರಾಸೆ ಪೈಪೋಟಿ ಹೋಲಿಕೆಗಳ ದಾಳಿಗೆ ಮಕ್ಕಳು ಪ್ರಯೋಗಪಶುಗಳಾಗಬಾರದು. ಒತ್ತಡದ ಶಿಕ್ಷಣಕ್ಕೆ ಒಳಗುಮಾಡಿ ಅವರ ಸೃಜನಶಕ್ತಿಯನ್ನು ಮುರುಟಿಸಬಾರದು. ಬಾಲ್ಯಾನುಭವದ ಸುಮಧುರತೆ ಹಾಳಾಗಬಾರದು. ಕಲಿಕೆ ಪ್ರಯಾಸದ ಶಿಕ್ಷೆಯಾಗದೆ ನಲಿಯುತ್ತಾ ಗ್ರಹಿಸುವ ವಿಕಾಸಶೀಲ ಗತಿಯಾಗಬೇಕು.