ಹುಯಿಲಗೋಳ ನಾರಾಯಣರಾಯರು

ಹುಯಿಲಗೋಳ ನಾರಾಯಣರಾಯರು

ಪುಸ್ತಕ ವಿವರ
ಕೃತಿಯ ಹೆಸರುಲೇಖಕರ ಹೆಸರು
ಹುಯಿಲಗೋಳ ನಾರಾಯಣರಾಯರು ಪ್ರೊ.ಸಂಪದಾ ಸುಭಾಷ್‌
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 119

Download  View 

Epub  Text 

  "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು" ಎಂಬ ಉದಯರಾಗದ ಮೂಲಕ ನಾಡಿನ ಜನಮಾನಸದಲ್ಲಿ ಚಿರಸ್ಥಾಯಿಯಾದ ಮೇರು ವ್ಯಕ್ತಿತ್ವದ ಕವಿ ಹುಯಿಲಗೋಳ ನಾರಾಯಣರಾಯರು. ಕನ್ನಡ ನಾಡು-ನುಡಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಅಪಾರ. ಅವರು ಕಾವ್ಯ, ನಾಟಕ, ವೈಚಾರಿಕ ಪ್ರಬಂಧ ಹೀಗೆ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯವನ್ನು ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಬೆಳಗಿಸಿದವರು.