ಪ್ರಾಣ ಉಳಿಸಲು ಪ್ರಥಮ ಚಿಕಿತ್ಸೆ

ಪ್ರಾಣ ಉಳಿಸಲು ಪ್ರಥಮ ಚಿಕಿತ್ಸೆ

ಪುಸ್ತಕ ವಿವರ
ಕೃತಿಯ ಹೆಸರುಲೇಖಕರ ಹೆಸರು
ಪ್ರಾಣ ಉಳಿಸಲು ಪ್ರಥಮ ಚಿಕಿತ್ಸೆ ಡಾ. ಬಿ. ಜಿ. ಚಂದ್ರಶೇಖರ್‌
ಕೃತಿಯ ಹಕ್ಕುಸ್ವಾಮ್ಯ ಕನ್ನಡ ಪುಸ್ತಕ ಪ್ರಾಧಿಕಾರ
ಪುಟ ಸಂಖ್ಯೆ 204

Download  View 

Epub  Text 

  ನಮ್ಮ ನಿಮ್ಮ ಜೀವಮಾನದಲ್ಲಿ ಎಂದಾದರೊಮ್ಮೆ ಅನಾರೋಗ್ಯಕರ ಪರಿಸ್ಥಿತಿ, ಅಘಾತ, ಅಪಘಾತಗಳು ಸಂಭವಿಸಬಹುದು. ಕೆಲವೊಮ್ಮೆ ಪ್ರಕೃತಿ ವಿಕೋಪ ಹಾಗೂ ಮಾನವ ನಿರ್ಮಿತ ತೊಂದರೆಗಳೂ ಅನಾರೋಗ್ಯಕ್ಕೆ ಕಾರಣವಾಗಬಹುದು, ಪ್ರಾಣಾಪಾಯ ಸಂಭವಿಸಲೂ ಬಹುದು. ಅಪಘಾತ ಸಂಭವಿಸಿದಾಗ ತತ್‌ಕ್ಷಣ ನೆರವು ಸಿಗದಿದ್ದರೆ ಅನೇಕ ವೇಳೆ ಮರಣವೂ ಸಂಭವಿಸಬಹುದು. ಅಂತಹ ಸಂದರ್ಭಗಳಲ್ಲಿ ಪ್ರತಿಘಳಿಗೆಯೂ ಅತ್ಯಮೂಲ್ಯ.