ಕರ್ನಾಟಕ ಪ್ರವಾಸಿಗರ ಸ್ವರ್ಗ

ಕರ್ನಾಟಕ ಪ್ರವಾಸಿಗರ ಸ್ವರ್ಗ

ಪುಸ್ತಕ ವಿವರ
ಕೃತಿಯ ಹೆಸರುಲೇಖಕರ ಹೆಸರು
ಕರ್ನಾಟಕ ಪ್ರವಾಸಿಗರ ಸ್ವರ್ಗ ನೀಲಾ  ಮಂಜುನಾಥ್
ಕೃತಿಯ ಹಕ್ಕುಸ್ವಾಮ್ಯ ಕರ್ನಾಟಕ ಸರ್ಕಾರ
ಪುಟ ಸಂಖ್ಯೆ 105

Download  View 

  ಕರ್ನಾಟಕವನ್ನು ಪ್ರವಾಸಿಗರ ಸ್ವರ್ಗವಾಗಿಸಲು ಪ್ರಕೃತಿ ಮತ್ತು ಮನುಷ್ಯ ಪ್ರಯತ್ನಗಳೆರಡೂ ಜೊತೆಗೂಡಿವೆ. ಆದರ ನಿಡಿದಾದ ಸಮುದ್ರತೀರವು ಸಮತಟ್ಟಾದ ಕಿನಾರೆಗಳಿಂದ ಕೂಡಿದೆ. ಎತ್ತರವಾದ ಪಶ್ಚಿಮ ಘಟ್ಟಗಳು/ ನಿತ್ಯಹರಿದ್ವರ್ಣದ ಕಾಡು ಹಾಗೂ ಪ್ರಾಣಿ ಸಂಪತ್ತನ್ನು ಹೊಂದಿರುವುದಲ್ಲದೆ ಅನೇಕ ನದಿಗಳು ಅಲ್ಲಿ ಹುಟ್ಟಿ ಪೂರ್ವ ಮತ್ತು ಪಶ್ಚಿಮದ ಕಡೆ ಹರಿದು ನೆಲದ ಫಲವತ್ತನ್ನು ಹೆಚ್ಚಿಸಿ ಕೃಷಿ ಉತ್ಪನ್ನದ ಅಭಿವೃದ್ಧಿಗೆ ಕಾರಣವಾಗಿವೆ.

ಸಂಬಂಧಿತ ಪುಸ್ತಕಗಳು